ಉಚಿತ ತರಬೇತಿ
ತುಮಕೂರು: ಇಲ್ಲಿನ ಸದಾಶಿವನಗರದ ಸರ್ವೋದಯ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಿಂದ ಕೆಎಎಸ್, ಐಎಎಸ್ ಉಚಿತ ತರಬೇತಿಗೆ ಅರ್ಜಿ ಪಡೆಯಲು ಅರ್ಜಿ ಸಲ್ಲಿಸಲು ಕೋರಲಾಗಿದೆ. 2013-14ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದೆ. ಪದವೀಧರರು ಆ.8 ರೊಳಗೆ ತಮ್ಮ 2 ಭಾವಚಿತ್ರ, ಶೈಕ್ಷಣಿಕ ದಾಖಲಾತಿಗಳೊಂದಿಗೆ ಕೇಂದ್ರಕ್ಕೆ ಭೇಟಿ ನೀಡಿ ಹೆಸರು ನೊಂದಾಯಿಸಿಕೊಳ್ಳುವಂತೆ ಕೋರಲಾಗಿದೆ. ಮಾಹಿತಿಗಾಗಿ ದೂ.ಸಂ. 9901591139, 9980354025 ಸಂಪರ್ಕಿಸಿ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.