ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಇಂದು ಪ್ರತಿಭಟನೆ

Rashmi Kasaragodu
Updated On : 13 Aug 2013, 12:09 pm

ತುಮಕೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಜಿಲ್ಲಾ ಶಾಖೆಯ 19ನೇ ವಿಶ್ವದ ಆದಿವಾಸಿ ದಿನಾಚರಣೆ ಅಂಗವಾಗಿ ಆದಿವಾಸಿ ಬುಡಕಟ್ಟು ಹಕ್ಕುಗಳ ಅನುಷ್ಠಾನ ಹಾಗೂ ರಕ್ಷಣೆಗಾಗಿ ಒತ್ತಾಯಿಸಿ ಆ.13 ರಂದು ಬೆಳಗ್ಗೆ 11 ಗಂಟೆಗೆ  ಬೃಹತ್ ಪ್ರತಿಭಟನಾ ಮೆರವಣಿಗೆ ಆಯೋಜಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಹೆಚ್.ವಿ. ಶ್ರೀನಿವಾಸ್ ತಿಳಿಸಿದ್ದಾರೆ.
17 ರಂದು ಬೆಳೆಗಾರರ ಸಭೆ
ತುಮಕೂರು: ಇಲ್ಲಿನ ಎಪಿಎಂಸಿ ಯಾರ್ಡ್ನ ಧಾನ್ಯ ವ್ಯಾಪಾರಿಗಳ ಸಂಘದಲ್ಲಿ ಕ್ಯಾಂಪ್ಕೋ ವತಿಯಿಂದ ಆ.17 ರಂದು ಮಧ್ಯಾಹ್ನ 3 ಗಂಟೆಗೆ ಸದಸ್ಯ ಬೆಳೆಗಾರರ ಸಭೆ ಆಯೋಜಿಸಲಾಗಿದೆ. ಸಂಸ್ಥೆ ಅಧ್ಯಕ್ಷ ಕೊಂಕೋಡಿ ಪದ್ಮನಾಭ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ಎಂ. ಸುರೇಶ್ ಭಂಡಾರಿ ತಿಳಿಸಿದ್ದಾರೆ.
ಜಿಲ್ಲಾ ಕ್ರಿಕೆಟ್ ತಂಡಕ್ಕೆ ಆಯ್ಕೆ
ತುಮಕೂರು: ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸಿದ ಆಯ್ಕೆ ಟ್ರಯಲ್ಸ್ನಲ್ಲಿ 14 ವರ್ಷ ವಯೋವುತಿಯ ಜಿಲ್ಲಾ ಕ್ರಿಕೆಟ್ ತಂಡಕ್ಕೆ ತುಮಕೂರು ತಾಲೂಕಿನ ಹೆಬ್ಬೂರಿನ ಆಂಗ್ಲ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿ ಶ ಶಾಂಕ್ಗೌಡ ಬಿ.ಎನ್. ಆಯ್ಕೆಯಾಗಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement