ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ

Rashmi Kasaragodu
Updated On : 13 Aug 2013, 12:09 pm

ತುಮಕೂರು: ಇಲ್ಲಿನ ಸ್ವಾಮಿ ವಿವೇಕಾನಂದ ಪತ್ತಿನ ಸಹಕಾರ ಸಂಘದ ವತಿಯಿಂದ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಯಲ್ಲಿ ಶೇ. 70 ಕ್ಕಿಂತ ಹೆಚ್ಚು ಅಂಕ ಗಳಿಸಿದ ಜಿಲ್ಲೆಯ ಹಿಂದೂ ಸಾದರ ಸಮಾಜದ ವಿದ್ಯಾರ್ಥಿಗಳು ಮತ್ತು ಸಂಘದ ಸದಸ್ಯರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಂಬಂಧಪಟ್ಟ ದೃಢೀಕರಿಸಿದ ಅಂಕಪಟ್ಟಿಯನ್ನು ಹಾಗೂ ಪೂರ್ಣ ವಿಳಾಸದೊಂದಿಗೆ ಸ್ವಾಮಿ ವಿವೇಕಾನಂದ ಪತ್ತಿನ ಸಹಕಾರ ಸಂಘದ ಕಚೇರಿ, ಮಹಾಲಕ್ಷ್ಮೀನಗರ, ಬಟವಾಡಿ, ತುಮಕೂರು ಇವರಿಗೆ ಇದೇ ತಿಂಗಳ 31 ರೊಳಗೆ ಸಲ್ಲಿಸಲು ಕೋರಲಾಗಿದೆ. ಮಾಹಿತಿಗಾಗಿ 0816-2280100 ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement