ಇಂದು 67ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭ
ತಿಪಟೂರು: ನಗರದ ಕಲ್ಪತರು ಕ್ರೀಡಾಂಗಣದಲ್ಲಿ ಗುರುವಾರ ಬೆಳಿಗ್ಗೆ 9ಗಂಟೆಗೆ 67ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭವನ್ನು ಏರ್ಪಡಿಸಲಾಗಿದೆ.
ಧ್ವಜಾರೋಹಣವನ್ನು ಉಪವಿಭಾಗಾಧಿಕಾರಿ ಎಂ. ಶಿಲ್ಪ ನೆರವೇರಿಸಲಿದ್ದು, ಮುಖ್ಯ ಅತಿಥಿಗಳಾಗಿ ಪೊಲೀಸ್ ಉಪಾಧೀಕ್ಷಕರಾದ ಜಗದೀಶ್ ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ.