ಮಹಿಳಾ ಘಟಕದ ಸಮಾವೇಶ ನಾಳೆ
ಕುಣಿಗಲ್: ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಶಾಖೆಯ ವತಿಯಿಂದ ಡಿ. 28ರಂದು, ಸಿಸಿಇ ಕಾರ್ಯಾಗಾರ, ಸರ್ವ ಸದಸ್ಯರ ಸಭೆ ಮತ್ತು ಮಹಿಳಾ ಘಟಕದ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದ್ದು, ಭಾಗವಹಿಸುವ ಶಿಕ್ಷಕರಿಗೆ ಒಒಡಿ ಸೌಲಭ್ಯ ಇರುವುದರಿಂದ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ರಾಜ್ಯ ಸಂಘಟನಾ ಕಾರ್ಯದರ್ಶಿ ನಾಗರಾಜ (ಗುರು) ಮನವಿ ಮಾಡಿದ್ದಾರೆ.