ನಾಳೆ ಕಚೇರಿ ಉದ್ಘಾಟನೆ
ತುಮಕೂರು: ಜಿಲ್ಲಾಡಳಿತ, ತುಮಕೂರು ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ತುಮಕೂರು ಇವರ ಸಂಯುಕ್ತ ಆಶ್ರಯದಲ್ಲಿ ಡಿ. 30 ರಂದು ಬೆಳಿಗ್ಗೆ 11 ಗಂಟೆಗೆ ಮಧುಗಿರಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕ:ಕೇರಿ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ಅವರು ಅರ್ಜಿದಾರರಿಗೆ ಪ್ರಥಮ ಕಲಿಕಾ ಲೈಸನ್ಸ್ ವಿತರಣೆ ಮಾಡುವರು.