ತುಮಕೂರು

ರೈತನ ಮೇಲೆ ಕರಡಿ ದಾಳಿ




ಮಧುಗಿರಿ:  ರೈತನೊಬ್ಬ ಜಮೀನು ಕೆಲಸಕ್ಕೆ ತೆರಳಿದ್ದಾಗ ಕರಡಿ ಏಕಾಏಕಿ ಆತನ ಮೆಲೆ ಎರಗಿ ತಲೆ, ಕೈ ಪರಚಿ, ಕಡಿದು ಗಾಯಗೊಳಿಸಿರುವ ಘಟನೆ ತಾಲೂಕಿನ ದೊಡ್ಡೇರಿ ಹೋಬಳಿ ಮಲ್ಲೇನಹಳ್ಳಿ ಗ್ರಾಮದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.
ಕರಡಿ ದಾಳಿಗೆ ಒಳಗಾಗಿರುವವರನ್ನು ರೈತ ನಾಗಣ್ಣ (60) ಎಂದು ಗುರುತಿಸಲಾಗಿದೆ.  ಬೆಳಿಗ್ಗೆ ಹೊಲದ ಕೆಲಸಕ್ಕೆ ಜಮೀನಿನ ಹತ್ತಿರ ಹೋಗಿದ್ದಾಗ 2 ಕರಡಿಗಳು ಪ್ರತ್ಯಕ್ಷವಾಗಿವೆ. ಅದರಲ್ಲಿ ಒಂದು ಕರಡಿ ನಾಗಣ್ಣನ ಮೇಲೆ ದಾಳಿ ಮಾಡಿ ತಲೆ, ಕೈಗಳಿಗೆ ಬಾಯಿಂದ ಕಡಿದು ಪರಚಿದೆ.
ದಾಳಿ ವೇಳೆ ಕಿರುಚಿದ ನಾಗಣ್ಣ ಅವರನ್ನು ಅಕ್ಕಪಕ್ಕದಲ್ಲಿದ್ದವರು ಬಂದು ಕರಡಿ ಓಡಿಸಿದ್ದಾರೆ. ಗಾಯಾಳು ನಾಗಣ್ಣ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CJP ಪ್ರತಿಭಟನೆಯಲ್ಲಿ ಭಾಗಿ: ನಟ Imran Khanಗೆ ಮುಂಬೈ ಪೊಲೀಸರಿಂದ 'Leave India' ನೋಟಿಸ್, ಅ.28ರೊಳಗೆ ಭಾರತ ತೊರೆಯುವಂತೆ ಗಡುವು..!

ಭಾರತೀಯರ ಸಾಮೂಹಿಕೆ ಹತ್ಯೆಗೆ ಸಂಚು: ರೈಫಲ್ ಹಿಡಿದು ಅಮೆರಿಕದ ಹಿಂದೂ ದೇವಸ್ಥಾನಕ್ಕೆ ನುಗ್ಗಿದ್ದ ಶೂಟರ್; ಕೊನೆ ಕ್ಷಣದಲ್ಲಿ ಗನ್ ಜಾಮ್, ಆರೋಪಿ ಬಂಧನ..!

ಶೃಂಗೇರಿ ಮತ ಎಣಿಕೆ Video ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ..!

ಕೇರಳಂ: ಮಿನಿ ಕೂಪರ್ ಕಾರು ಅಪಘಾತದಲ್ಲಿ ಮೂವರ ಸಾವು, ತಡರಾತ್ರಿಯಲ್ಲಿ ಹಿಂದೂ ಯುವತಿಯರು ಹೊರಗೆ ಹೋಗಿದ್ಯಾಕೆ? ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ

ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಆದಾಯ ಹಂಚಿಕೆ: GST ಮಂಡಳಿಗೆ ರಾಜ್ಯ ಸರ್ಕಾರ ಪ್ರಸ್ತಾವನೆ