ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಆರೋಗ್ಯ ಉಚಿತತಪಾಸಣಾ, ಔಷಧ ವಿತರಣೆ

Parashurama
Updated On : 24 Feb 2013, 11:54 am

ತುಮಕೂರು: ಇಲ್ಲಿನ ಶ್ರೀದೇವಿ ನರ್ಸಿಂಗ್ ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ತುಮಕೂರು ತಾಲೂಕು ಕಸಬಾ ಹೋಬಳಿ ಸ್ವಾಂದೇನಹಳ್ಳಿ ಗ್ರಾ.ಪಂ.ನ ಮುತ್ಸಂದ್ರ ಗ್ರಾಮದ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಹಾಗೂ ಔಷಧ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮುತ್ಸಂದ್ರ ಮತ್ತು ಸುತ್ತಮುತ್ತಲಿನ ಗ್ರಾಮದ ಸುಮಾರು 300 ಸಾರ್ವಜನಿಕರು ಮತ್ತು ಮಕ್ಕಳು ತಪಾಸಣೆಗೊಳಗಾಗಿದ್ದು ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡಿದ್ದಾರೆ. ಇದರಲ್ಲಿ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆಯ ನುರಿತ ವೈದ್ಯ ವೃಂದ ಹಾಗೂ ಸಿಬ್ಬಂದಿ ವರ್ಗ ಈ ಶಿಬಿರದಲ್ಲಿ ಪಾಲ್ಗೊಂಡಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement