ಬಿ.ಎಸ್.ವೈ ಹುಟ್ಟುಹಬ್ಬದ ಅಂಗವಾಗಿ ಹಾಲು, ಹಣ್ಣು ವಿತರಣೆ
ತಿಪಟೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ 71ನೇ ಹುಟ್ಟುಹಬ್ಬದ ಅಂಗವಾಗಿ ಕೆಜೆಪಿ ಪಕ್ಷದ ವತಿಯಿಂದ ಕೇಕ್ ಕತ್ತರಿಸಿ ನಂತರ ತಿಪಟೂರು ಜನರಲ್ ಆಸ್ಪತ್ರೆ ರೋಗಿಗಳಿಗೆ ಬ್ರೆಡ್, ಹಾಲು, ಹಣ್ಣು ವಿತರಿಸುವ ಮೂಲಕ ಹುಟ್ಟು ಹಬ್ಬವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಕೆಜೆಪಿ ಮುಖಂಡ ಲೋಕೇಶ್ವರ, ತಾ.ಮುಖಂಡರಾದ ತೋಂಟಾರಾಧ್ಯ, ಮಲ್ಲಿಕಾರ್ಜುನಯ್ಯ, ನಟರಾಜ್ ಮತ್ತಿತರರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.