ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಜಾಗೃತಿ ಸಮಾವೇಶದಲ್ಲಿ ಭಾಗವಹಿಸಲು ಮನವಿ

Parashurama
Updated On : 25 Jan 2013, 10:02 am

ತಿಪಟೂರು: ಕರ್ನಾಟಕ ದಲಿತ ಸಂಘರ್ಷ  ಸಮಿತಿ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ದಸಂಸ ವತಿಯಿಂದ ಬಾಬಾ ಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರಚಿತ ಭಾರತ ಸಂವಿಧಾನ ದಿನಾಚರಣೆ ಅಂಗವಾಗಿ ಭಾರತ ಸಂವಿಧಾನ ಜಾರಿ ಮಾಡಿ ಇಲ್ಲವೇ ಕುರ್ಚಿ ಖಾಲಿ ಮಾಡಿ ಘೋಷಣೆಯೊಂದಿಗೆ ರಾಜ್ಯ ಮಟ್ಟದ ಜಾಗೃತಿ ಸಮಾವೇಶವನ್ನು ಜ. 26ರ ಶನಿವಾರ ಬೆಳಗ್ಗೆ 11ಗಂಟೆಗೆ ತುಮಕೂರಿನ ಗ್ರಂಥಾಲಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.  ಆದ್ದರಿಂದ ದಲಿತ ಸಂಘಟನೆಯ ಎಲ್ಲಾ ಒಕ್ಕೂಟದ ತಾಲೂಕು ಸಂಘಟನೆಗಳು ಭಾಗವಹಿಸಿ ಸಮಾವೇಶವನ್ನು ಯಶಸ್ವಿಗೊಳಿಸಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ತಾ.ಸಂಚಾಲಕರಾದ ಟಿ.ಕೆ. ಕುಮಾರ್, ಸಂಘಟನಾ ಸಂಚಾಲಕರಾದ ಜಗದಾರ್ಯಸ್ವಾಮಿ, ಮೂಡ್ಲಿಗಿರಿಯಪ್ಪ ತಿಳಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments