ತರಕಾರಿ ನಾಗರಾಜು ಕಾಂಗ್ರೆಸ್ ಟಿಕೆಟ್ ಕೋರಿ ಅರ್ಜಿ
ತಿಪಟೂರು: ತಾಲೂಕಿನ ಯಾದವ ಸಮಾಜದ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಲಿ ನಗರಸಭಾ ಸದಸ್ಯರಾಗಿ ಸೇವೆ ಸಲ್ಲಿಸುತ್ತಿರುವ ತರಕಾರಿ ನಾಗರಾಜು ಮುಂಬರಲಿರುವ ವಿಧಾಸಭೆ ಚುನಾವಣೆಗೆ ತಿಪಟೂರು ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಕೋರಿ ನಿಗದಿತ ನಮೂನೆಯಲ್ಲಿ ಗುರುವಾರ ಅರ್ಜಿ ಸಲ್ಲಿಸಿದ್ದಾರೆ. ಕೆಪಿಸಿಸಿ ಕಚೇರಿಗೆ ನೂರಾರು ಬೆಂಬಲಿಗರೊಂದಿಗೆ ಆಗಮಿಸಿ ಪಕ್ಷದ ರಾಜ್ಯ ಮುಖಂಡರಾದ ಎ.ಕೃಷ್ಣಪ್ಪ ಮತ್ತಿತರರನ್ನು ಭೆಟಿ ಮಾಡಿ ತಿಪಟೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ನೀಡಬೇಕೆಂದು ಅರ್ಜಿ ಸಲ್ಲಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.