ಕುಟುಂಬ ಫೌಂಡೇಷನ್ ಅಸ್ತಿತ್ವಕ್ಕೆ
ತುಮಕೂರು: ತುಮಕೂರು ತಾಲೂಕು ಹೊಸಹಳ್ಳಿ ಗ್ರಾಮದಲ್ಲಿ ಕುಟುಂಬ ಫೌಂಡೇಷನ್ ಉದ್ಘಾಟನಾ ಕಾರ್ಯಕ್ರಮ ಹಾಗೂ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಿತು. ಉಚಿತ ನೇತ್ರ ತಪಾಸಣಾ ಶಿಬಿರವನ್ನು ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಉದ್ಘಾಟಿಸಿದರು. ಸಣ್ಣಮುದ್ದಯ್ಯ, ಚಂದ್ರಶೇಖರಗೌಡ, ಮೋಹನ್ಕುಮಾರ್, ಯತಿರಾಜು, ಬೆಳ್ಳಿ ಲೋಕೇಶ್, ಸಿದ್ದರಾಜು, ಫೌಂಡೇಷನ್ ಅಧ್ಯಕ್ಷ ಮಂಜುನಾಥ್, ಹರೀಶ್ ಇತರರು ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.