ಪುರಸಭೆ ಮುಖ್ಯಾಧಿಕಾರಿ ವಿರುದ್ಧ ದೂರು ದಾಖಲು
ಕುಣಿಗಲ್: ಪುರಸಭೆಯಲ್ಲಿ ಗಣರಾಜ್ಯೋತ್ಸವ ಪ್ರಯುಕ್ತ ಹಾರಿಸಲಾದ ರಾಷ್ಟ್ರಧ್ವಜ ಭಾನುವಾರವಾದರೂ ಅವರೋಹಣೆ ಮಾಡದ ಘಟನೆಗೆ ಸಂಬಂಧಿಸಿದಂತೆ, ಕರವೇ ಪದಾಧಿಕಾರಿಗಳು ನೀಡಿದ ದೂರಿನ ಮೇರೆಗೆ, ಕುಣಿಗಲ್ ಪಿಎಸೈ ಗುರುಪ್ರಸಾದ್, ಪುರಸಭೆ ಮುಖ್ಯಾಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.