ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಅವೈಜ್ಞಾನಿಕ ದಂಡ ಶುಲ್ಕ: ಆಕ್ರೋಶ

Mainashree
Updated On : 10 Jul 2013, 12:10 pm

ಮಧುಗಿರಿ: ತುಮಕೂರು ವಿಶ್ವವಿದ್ಯಾಲಯ  ವಿದ್ಯಾರ್ಥಿಗಳ ಸ್ನಾತಕೋತ್ತರ ಶಿಕ್ಷಣಕ್ಕೆ ಪೂರಕವಾಗಿ ಶ್ರಮಿಸದೇ  ಪದವಿ ತರಗತಿಗೆ ಸೇರುವ ವಿದ್ಯಾರ್ಥಿಗಳಿಗೆ  ಅವೈಜ್ಞಾನಿಕ ದಂಡ ಶುಲ್ಕ ವಿಧಿಸುವ ಮೂಲಕ  ಕಂಟಕ ಪ್ರಾಯವಾಗಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾರತದಾದ್ಯಂತ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ವಿಭಾಗಗಳಿಗೆ 50-60 ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳುತ್ತಿದ್ದರೆ ಇತ್ತ ತುಮಕೂರು ವಿವಿಗೆ ಮಾತ್ರ ಪ್ರತ್ಯೇಕ ಕಾನೂನಿದ್ದು ಕೇವಲ 20 ವಿದ್ಯಾರ್ಥಿಗಳಿಗೆ ದಾಖಲಾತಿ ಕೊಡುತ್ತಿದೆ. ಇದರಿಂದಾಗಿ 40 ವಿದ್ಯಾರ್ಥಿಗಳು ಪ್ರತಿ ವಿಭಾಗದಲ್ಲಿ ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement