ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

'ಸುರಕ್ಷಿತ ಕೀಟ ನಾಶಕಗಳ ಬಳಕೆ ಅಗತ್ಯ'

Rashmi Kasaragodu
Updated On : 13 Jul 2013, 12:35 pm

ತಿಪಟೂರು: ರೈತರು ಮುನ್ನೆಚ್ಚರಿಕೆ ಕ್ರಮವಾಗಿ ಮೊದಲು ತಮ್ಮ ಬೆಳೆಗೆ ಬಾಧಿಸಿರುವ ರೋಗ ಅಥವಾ ಕೀಟವೇ ಎಂದು ತಿಳಿದುಕೊಂಡು ನಂತರ ಸೂಕ್ತ ಔಷಧಿಗಳನ್ನು ಆಯ್ಕೆ ಮಾಡಬೇಕು. ಸುರಕ್ಷತಿ ಕೀಟ ನಾಶಕ ಬಳಕೆಯನ್ನು ಮಾಡುವುದರಿಂದ ಉತ್ತಮ ಬೆಳೆಯನ್ನು ಬೆಳೆಯಲು ಸಾಧ್ಯವಾಗುತ್ತದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಸಸ್ಯ ಸಂರಕ್ಷಣೆ ವಿಜ್ಞಾನಿ ಡಾ.ಕೆ.ಎಂ.ಶ್ರೀನಿವಾಸ್ ರೆಡ್ಡಿ ತಿಳಿಸಿದರು.    ತಾಲೂಕಿನ ಬಿದರೆಗುಡಿ ಕಾವಲ್ನ ಕೃಷಿ ವಿಜ್ಞಾನ ಕೇಂದ್ರದಲ್ಲಿ ಭೂಚೇತನ ಯೋಜನೆಯಡಿ ಚಿಕ್ಕನಾಯಕನಹಳ್ಳಿ ತಾಲೂಕಿನ ರೈತ ಅನುವುಗಾರರಿಗೆ ಒಂದು ವಾರದ ತರಬೇತಿ ಕಾರ್ಯಕ್ರಮದಲ್ಲಿ ನಾಲ್ಕನೇ ದಿನದಂದು ಸುರಕ್ಷಿತ ಕೀಟ ನಾಶಕಗಳ ಬಳಕೆ ಕುರಿತು ಪದ್ಧತಿ ಪ್ರಾತ್ಯಕ್ಷಿಕೆಯನ್ನು ಏರ್ಪಡಿಸಿ ಮಾತನಾಡಿದರು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement