ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

24ಕ್ಕೆ ತಿಪಟೂರಿಗೆ ಲೋಕಾಯುಕ್ತರ ಭೇಟಿ

Rashmi Kasaragodu
Updated On : 22 Jul 2013, 1:15 am

ತಿಪಟೂರು: ನಗರದ ಪ್ರವಾಸಿ ಮಂದಿರಕ್ಕೆ ಲೋಕಾಯುಕ್ತ ಜಿಲ್ಲಾ ಪೊಲೀಸ್ ಅಧೀಕ್ಷಕರು ಜು. 24ರ ಬುಧವಾರ ಭೇಟಿ ನೀಡಿ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಲಿದ್ದಾರೆ.
ಆದ್ದರಿಂದ ಸಾರ್ವಜನಿಕರಿಗೆ ಯಾವುದಾದರೂ ಇಲಾಖೆ ಅಥವಾ ಅಧಿಕಾರಿಗಳಿಂದ ತಮ್ಮ ಕೆಲಸ ಕಾರ್ಯಗಳಿಗೆ ಸಂಬಂಧಿಸಿದಂತೆ ದೂರುಗಳು ಅಥವಾ ಕುಂದುಕೊರತೆಗಳೇನಾದರೂ ಇದ್ದಲ್ಲಿ ದೂರು ಸಲ್ಲಿಸಿ ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಪಡೆಯಬಹುದೆಂದು ತಹಸೀಲ್ದಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement