ಡಿ.ಇಡಿ ಕೋರ್ಸ್ಗೆ ಪ್ರವೇಶಾರಂಭ
ತಿಪಟೂರು: ತಾಲೂಕಿನ ಪ್ರಸಿದ್ಧ ಯಾತ್ರಾ ಕ್ಷೇತ್ರ ರಂಗಾಪುರದ ಶ್ರೀ ಪರದೇಶಿಕೇಂದ್ರ ಸ್ವಾಮೀಜಿ ಡಿ.ಇಡಿ. ಕಾಲೇಜಿನಲ್ಲಿ ಪ್ರಥಮ ವರ್ಷದ ಕೋರ್ಸ್ಗೆ ದಾಖಲಾತಿ ಮಾಡಿಕೊಳ್ಳಲು ಅರ್ಜಿ ವಿತರಿಸಲಾಗುತ್ತಿದೆ ಎಂದು ಶ್ರೀ ಮಠದ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ. ಆಸಕ್ತ ಅಭ್ಯರ್ಥಿಗಳು 08134-263108 ಅಥವಾ ಮೊ.ನಂ.9901852003 ಸಂಪರ್ಕಿಸಬಹುದಾಗಿದೆ.