ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಶಾಲಾ ಮಕ್ಕಳಿಗೆ ಸಾಮಗ್ರಿ ಕೊಡುಗೆ

Rashmi Kasaragodu
Updated On : 12 Jun 2013, 11:50 am

ಕನಕಪುರ: ಪರಿಸರದ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ದೌರ್ಜ್ಯನ್ಯ, ಲೂಟಿಗಳು ಇದೇ ರೀತಿ ಮುಂದುವರೆದರೆ ಕರ್ನಾಟಕವೂ ಕೂಡಾ ಮರುಭೂಮಿಯಾಗುವುದರಲ್ಲಿ ಸಂದೇಹವಿಲ್ಲ ಎಂದು ದಾವಣಗೆರೆಯ ವೈದ್ಯರಾದ ಡಾ.ನಾಗೇಂದ್ರ ಹೇಳಿದ್ದಾರೆ.
 ಅವರು ಕನಕಪುರ ತಾಲೂಕು ಐ.ಗೊಲ್ಲಹಳ್ಳಿ ಗ್ರಾಮದ ಗ್ರಾಮಸ್ವರಾಜ್ಯ ಪ್ರೌಢಶಾಲೆಯ ಮಕ್ಕಳಿಗೆ ನೋಟ್ ಪುಸ್ತಕ ಲೇಖನ ಸಾಮಗ್ರಿಗಳ ವಿತರಣೆ ನೆರವೇರಿಸಿ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಮಾತನಾಡಿದರು. ಜಿ7 ಚಾರಿಟಬಲ್ಟ್ರಸ್ಟ್ ಸಹಯೋಗದಲ್ಲಿ ನಡೆದ  ಕಾರ್ಯಕ್ರಮದ ಅಂಗವಾಗಿ ಶಾಲೆಯ 250 ಮಕ್ಕಳಿಗೆ ತಲಾ 10 ನೋಟ್ ಪುಸ್ತಕಗಳು, ಜಾಮಿಟ್ರಿ ಬಾಕ್ಸ್, ಲೇಖನ ಸಾಮಗ್ರಿ ಗಳ ವಿತರಣೆ ನಡೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement