ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ತುಮಕೂರು: ಪದಾಧಿಕಾರಿಗಳ ಆಯ್ಕೆ

Mainashree
Updated On : 20 Jun 2013, 11:38 am

ತುಮಕೂರು: ರಾಜ್ಯ ಪ್ರದೇಶ ಯುವ ಕುರುಬರ ಸಂಘದ ಕುಣಿಗಲ್ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಗೌರವಾಧ್ಯಕ್ಷರಾಗಿ ಕೆ.ಎಚ್. ಹೊನ್ನೇಗೌಡ, ಅಧ್ಯಕ್ಷ ಕೆ.ಎಂ.ಸೋಮಶೇಖರ್, ಉಪಾಧ್ಯಕ್ಷರಾಗಿ  ಮಂಜುನಾಥ್, ಮದನಕುಮಾರ್, ಕಾರ್ಯಾಧ್ಯಕ್ಷ ಎಸ್.ಬಿ. ಲೋಕೇಶ್, ಪ್ರಧಾನ ಕಾರ್ಯದರ್ಶಿ ಎ.ಜಿ.ಗಿರೀಶ್, ಉಮಾಪತಿ, ಸಹಕಾರ್ಯದರ್ಶಿಯಾಗಿ ನಾಗರಾಜು, ಬಸವರಾಜು, ಕೆ.ಪರಮೇಶ್ವರ ಇವರನ್ನು ಆಯ್ಕೆ ಮಾಡಲಾಗಿದೆ.

ಪ್ರತಿಭಾ ಪುರಸ್ಕಾರ ಸಮಾರಂಭ

ತುಮಕೂರು ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ತಾಲೂಕು ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ವತಿಯಿಂದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಜೂ.22ರಂದು ಮಧ್ಯಾಹ್ನ 3ಕ್ಕೆ ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಏರ್ಪಡಿಸಲಾಗಿದೆ. ಸಮಾರಂಭವನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಾಲಿನಿರಜನೀಶ್ ಉದ್ಘಾಟಿಸುವರು, ಸಮಾರಂಭದಲ್ಲಿ ಜಿಲ್ಲಾ ಪೊಲೀಸ್ ವರಿಷ್‌ಠಾಧಿಕಾರಿ ರಮಣ್‌ಣಗುಪ್ತಾ, ಜಿ.ಪಂ.ಸಿಇಒ ಗೋವಿಂದರಾಜು, ಅಪರ ಜಿಲ್ಲಾಧಿಕಾರಿ ಪೆದ್ದಪ್ಪಯ್ಯ, ಉಪವಿಭಾಗಾಧಿಕಾರಿ ಎಸ್.ನಕುಲ್ , ಕ.ರಾ.ಸ.ನೌ.ಸಂಘದ ಅಧ್ಯಕ್ಷ ಎಲ್.ಭೈರಪ್ಪ, ಗೌರವಾಧ್ಯಕ್ಷ ಜಿ.ಎಂ.ಸಣ್ಣಮುದ್ದಯ್ಯ ಭಾಗವಹಿಸುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement