ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಪ್ರತಿಭಾವಂತ ಯುವಕರು ದೇಶದ ಆಸ್ತಿ

Mainashree
Updated On : 20 Jun 2013, 11:41 am

ಶಿರಾ: ಪ್ರತಿಭಾವಂತ ಯುವಕರು ಈ ದೇಶದ ಆಸ್ತಿ. ಶ್ರದ್ಧೆ ಛಲದಿಂದ ಕಠಿಣ ಹಾದಿಯಲ್ಲೂ ಯಶಸ್ಸು ಸಾಧಿಸಬಹುದು ಎಂದು ಖಾಸಗಿ ವಾಹಿನಿಯ ಸುದ್ದಿ ಸಂಪಾದಕಿ ರಾಧಾ ಹಿರೇಗೌಡರ್ ಹೇಳಿದರು.
ಅವರು ತಾಲೂಕಿನ ಪಟ್ಟನಾಯಕನಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಕಾಂಗ್ರೆಸ್‌ನ ರಾಷ್ಟ್ರೀಯ ಯುವ ನೇತಾರ ರಾಹುಲ್ ಗಾಂಧಿ ಜನ್ಮ ಜಯಂತಿ ಅಂಗವಾಗಿ ಶ್ರೀ ವಿನಾಯಕ ಕ್ರೀಡಾ ಮತ್ತು ಸಾಂಸ್ಕೃತಿಕ ಯುವಕ ಸಂಘ ಹಮ್ಮಿಕೊಂಡಿದ್ದ ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಿ ಮಾತನಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement