ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಇಂದು ಲೋಕಾಯುಕ್ತ ಪೊಲೀಸ್ ನಿರೀಕ್ಷಕರಿಂದ ಅಹವಾಲು ಸ್ವೀಕಾರ

Rashmi Kasaragodu
Updated On : 24 Jun 2013, 12:33 pm

ಕುಣಿಗಲ್:  ಲೋಕಾಯುಕ್ತ ಪೊಲೀಸ್ ನಿರೀಕ್ಷಕರು ಇದೆ 24ರ ಸೋಮವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30 ಗಂಟೆವರೆಗೂ ತಾಲೂಕು ಕಚೇರಿಯ ಆವರಣದಲ್ಲಿನ ಕಂದಾಯ ಭವನದಲ್ಲಿ ಜನಸಂಪರ್ಕ ಸಭೆಯನ್ನು ಹಮ್ಮಿಕೊಂಡು ಸಾರ್ವಜನಿಕರಿಂದ ಅಹವಾಲನ್ನು  ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ತಹಸೀಲ್ದಾರ್ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement