ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಕುಲಪತಿಗೆ ಡಿ.ಲಿಟ್ ಪದವಿ

Parashurama
Updated On : 21 Mar 2013, 11:01 am

ತುಮಕೂರು: ತುಮಕೂರು ವಿವಿ ಕುಲಪತಿ ಪ್ರೊ. ಎಸ್.ಸಿ. ಶರ್ಮಾ ಅವರಿಗೆ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾನಿಲಯವು ಡಿ.ಲಿಟ್. ಪದವಿ ನೀಡಿ ಗೌರವಿಸಿದೆ. ಪ್ರೊ. ಶರ್ಮಾ ಅವರು ಮಂಡಿಸಿದ್ದ ಅಪ್ಲಿಕೇಶನ್ ಆಫ್ ಲೀನ್ ಮೆಥಡಾಲಜೀಸ್ ಫಾರ್ ಅಚೀವಿಂಗ್ ಆಪರೇಶನಲ್ ಎಕ್ಸಲೆನ್ಸ್ ಇನ್ ಮ್ಯಾನುಫೆಕ್ಚರಿಂಗ್ ಆರ್ಗನೈಸೇಶನ್ ಎಂಬ ಮಹಾಪ್ರಬಂಧಕ್ಕೆ ಬೆಳಗಾವಿ ವಿ.ವಿ.ಯು ಇತ್ತೀಚೆಗೆ ನಡೆದ ತನ್ನ ಪ್ರಥಮ ಘಟಿಕೋತ್ಸವದ ಸಂದರ್ಭದಲ್ಲಿ ಡಾಕ್ಟರ್ ಆಫ್ ಲೆಟರ್ಸ್ ಪದವಿ ಪ್ರದಾನ ಮಾಡಿತು. ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷರೂ ಆಗಿರುವ ಪ್ರೊ. ಶರ್ಮಾ ಅವರು ಈಗಾಗಲೇ ತಮ್ಮ ಸಂಶೋಧನ ಪ್ರಬಂಧಗಳಿಗಾಗಿ 8 ಡಾಕ್ಟರೇಟ್ ಪದವಿಗಳನ್ನೂ, ವಿವಿಧ ಕ್ಷೇತ್ರಗಳಿಗೆ ಸಲ್ಲಿಸಿದ ಸೇವೆಗಾಗಿ 4 ಗೌರವ ಡಾಕ್ಟರೇಟ್ ಪುರಸ್ಕಾರಗಳನ್ನೂ ಪಡೆದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments