ಜೆಡಿಎಸ್, ಕಾಂಗ್ರೆಸ್ ಕಾರ್ಯಕರ್ತರು ಕೆಜೆಪಿಗೆ
ತುಮಕೂರು: ತುಮಕೂರಿನಲ್ಲಿ ನಡೆದ ಕೆಜೆಪಿ ಸಮಾವೇಶದಲ್ಲಿ ನೂರಾರು ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸಮ್ಮುಖದಲ್ಲಿ ಕೆಜೆಪಿಗೆ ಸೇರ್ಪಡೆಯಾದರು. ನಿರೀಕ್ಷೆಯಂತೆ ಜೆಡಿಎಸ್ನಿಂದ ವಲಸೆ ಬಂದ ನಿಂಗಪ್ಪ ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಕೆಜೆಪಿಗೆ ಸೇರ್ಪಡೆಯಾದರು. ಅದೇ ರೀತಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಲ್ಪಸಂಖ್ಯಾತರು ಇದೇ ಸಂದರ್ಭದಲ್ಲಿ ಕೆಜೆಪಿಗೆ ಸೇರ್ಪಡೆಯಾದರು. ಕಾಂಗ್ರೆಸ್ನ ಮಾಜಿ ನಗರಸಭಾ ಸದಸ್ಯ ಹಾಗೂ ಉಪಾಧ್ಯಕ್ಷ ಹನುಮಂತರಾಯಪ್ಪ ಇತರರು ಕೆಜೆಪಿಗೆ ಸೇರ್ಪಡೆಯಾದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.