ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಕುಮಾರಸ್ವಾಮಿ ಗೆದ್ದಿರುವುದು ಪವಾಡ: ಗುರುಸ್ವಾಮಿ

Rashmi Kasaragodu
Updated On : 11 May 2013, 12:38 pm

ಸಕಲೇಶಪುರ: ದಲಿತರ ವಿರೋಧಿ ಎಂಬ ಆರೋಪಕ್ಕೆ ಒಳಗಾಗಿದ್ದರಿಂದ ಕ್ಷೇತ್ರದ ಬಹುತೇಕ ಭಾಗಗಳಲ್ಲಿ ಎಚ್.ಕೆ ಕುಮಾರಸ್ವಾಮಿಗೆ ಪ್ರತಿಕೂಲ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೂ ಅತ್ಯಧಿಕ ಮತಗಳಿಂದ ಅವರು ಜಯಗಳಿಸಿರುವುದು ಪವಾಡದಂತೆ ಕಂಡು ಬರುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಬಿ.ಆರ್. ಗುರುದೇವ್ ಹೇಳಿದ್ದಾರೆ.    ಮತಯಂತ್ರಗಳ ದುರುಪಯೋಗ ಆಗಿರಬಹುದು ಎಂಬ ಅನುಮಾನ ಬಲಗೊಂಡಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಸ ಬೇಕು ಹಾಗೂ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರದ ಮೂಲಕ ಮತ ಚಲಾಯಿಸುವ ವ್ಯವಸ್ಥೆಯನ್ನು ನಿಷೇಧಿಸ ಬೇಕು ಎಂದು ಗುರುದೇವ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement