ಉಚಿತ ಕ್ಲಾಟ್ ತರಬೇತಿ
ತುಮಕೂರು: ಎಸ್ಎಸ್ಎಲ್ಸಿ ಹಾಗೂ ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಶೇ. 90 ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಕಾನೂನು ಶಾಲೆಗಳ 2014ನೇ ವರ್ಷದ ಪ್ರವೇಶ ಪರೀಕ್ಷೆಗೆ ಒಂದು ವರ್ಷದ ಉಚಿತ ಕ್ಲಾಟ್ ತರಬೇತಿ ನೀಡಲಾಗುವುದು.
ಆಸಕ್ತ ವಿದ್ಯಾರ್ಥಿಗಳು ಹಾಗೂ ಪೋಷಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕೋರಲಾಗಿದೆ.
ಹೆಚ್ಚಿನ ಮಾಹಿತಿಗೆ ವಕೀಲ ಪುರುಷೋತ್ತಮ್ ಅವರನ್ನು ಮೊ. 9035583929 ಮೂಲಕ ಸಂಪರ್ಕಿಸಬಹುದು.