ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ವಸತಿ ಶಾಲೆಗಳ ಪ್ರವೇಶಕ್ಕೆ ಕೌನ್ಸಿಲಿಂಗ್

Vishwanath S
Updated On : 16 May 2013, 12:10 pm

ತುಮಕೂರು: ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ 6ನೇ ತರಗತಿಗೆ ಪ್ರವೇಶ ಕಲ್ಪಿಸಲು ಮೇ 24, 25, 26, ರಂದು ಕೌನ್ಸಿಲಿಂಗ್ ನಿಗದಿಪಡಿಸಲಾಗಿದೆ. ಆಸಕ್ತರು ನಿಗದಿಪಡಿಸಿದ ದಿನಾಂಕದಂದು 5ನೇ ತರಗತಿ ಅಂಕಪಟ್ಟಿ, ಜಾತಿ ಮತ್ತು ಆದಾಯ ದೃಢೀಕರಣ ಪತ್ರ, ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರದ ಮೂಲ ಪ್ರತಿಯೊಂದಿಗೆ ಅಂಬೇಡ್ಕರ್ ಭವನ, ಎಂ.ಜಿ.ರಸ್ತೆ, ತುಮಕೂರು ಇಲ್ಲಿ ಸ್ವಂತ ವೆಚ್ಚದಲ್ಲಿ ಕೌನ್ಸಿಲಿಂಗ್‌ಗೆ ಹಾಜರಾಗಲು ಹಾಗೂ ಕೌನ್ಸಿಲಿಂಗ್‌ಗೆ ಹಾಜರಾಗುವ ಕುರಿತು ಅರ್ಹ ವಿದ್ಯಾರ್ಥಿಗಳಿಗೆ ತಿಳುವಳಿಕೆ ಪತ್ರ ಕಳುಹಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement