ಜಿಎಸ್ಬಿಗೆ ಬೆಂಬಲ
ತುಮಕೂರು: ಬಯಲು ಸೀಮೆಗೆ ನೀರು ಹರಿಸುವ, ರೇಲ್ವೆ ಯೋಜನೆ ಜಾರಿಗೆ ಪ್ರಯತ್ನ ಮಾಡುತ್ತಿರುವ ತುಮಕೂರು ಸಂಸದ ಜಿ.ಎಸ್. ಬಸವರಾಜ್ ಹೋರಾಟಕ್ಕೆ ತಮ್ಮ ಬೆಂಬಲ ಇದೆ. ಅವರ ಹೇಳಿಕೆಗಳನ್ನು ಪತ್ರಿಕೆಗಳಲ್ಲಿ ಓದಿದ್ದೇನೆ ಎಂದು ಮಧುಗಿರಿ ಕಾಂಗ್ರೆಸ್ ಶಾಸಕ ಕೆ.ಎನ್. ರಾಜಣ್ಣ ತಿಳಿಸಿದರು.