ದೇಗುಲ ವಶ ಬೇಡ
ಹಾಸನ: ಯಾವುದೇ ಸರ್ಕಾರಗಳು ದೇವಾಲಯ ಮತ್ತು ಮಠಗಳ ವಿಚಾರದಲ್ಲಿ ಹಸ್ತಕ್ಷೇಪ ಮಾಡುವ ಬದಲು ಅಲ್ಲಿ ಅವ್ಯವಹಾರಗಳೇನಾದರೂ ನಡೆದಿದ್ದಲ್ಲಿ ತನಿಖೆ ನಡೆಸಲಿ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಉಡುಪಿ ಮತ್ತು ಗೋಕರ್ಣ ದೇವಾಲಯಗಳನ್ನು ರಾಜ್ಯ ಸರ್ಕಾರ ವಶಕ್ಕೆ ತೆಗೆದುಕೊಳ್ಳುವುದು ಸರಿ ಕಾಣದು ಎಂದು ಗುರುವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ವಿಷಾದಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.