ಇಂದು ಶಿಬಿರ ಸಮಾರೋಪ
ತುಮಕೂರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಮದ್ಯವರ್ಜನ ಶಿಬಿರ ಸಮಾರೋಪ ಸಮಾರಂಭವನ್ನು ತುಮಕೂರಿನ ಭೀಮಸಂದ್ರದಲ್ಲಿ ನ.23ರಂದು ಮಧ್ಯಾಹ್ನ 12.30ಕ್ಕೆ ಗಣಪತಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. ಅಧ್ಯಕ್ಷತೆಯನ್ನು ತುಮಕೂರು ನಗರ ಶಾಸಕ ಡಾ. ರಫೀಕ್ ಅಹಮದ್ ವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಎಂಎಲ್‌ಸಿ ಡಾ. ಎಂ.ಆರ್. ಹುಲಿನಾಯ್ಕರ್, ಎಂಎಲ್‌ಎ ಸುರೇಶ್‌ಗೌಡ, ಪತ್ರಿಕೋದ್ಯಮಿ ನಾಗಣ್ಣ ಪಾಲ್ಗೊಳ್ಳಲಿದ್ದಾರೆ.