ಲೋಕಾಯುಕ್ತ ಬಲೆಗೆ ನರ್ಸ್
ಹೆಬ್ಬೂರು: ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಹೆಡ್ ನರ್ಸ್ ಮನೆಯ ಮೇಲೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಚಿನ್ನ, ನಗದು ಮತ್ತು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ವೆಂಕಮ್ಮ ಎಂಬ ನರ್ಸ್ ಬಗ್ಗೆ ವ್ಯಕ್ತಿಯೊಬ್ಬರು ದೂರು ನೀಡಿದ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗಿನ ಜಾವ ಹೆಬ್ಬೂರಿನ ಆಕೆ ಮನೆಗೆ ದಾಳಿ ನಡೆಸಿದ ಲೋಕಾಯುಕ್ತರು ಚಿನ್ನಾಭರಣ, ನಗದು ವಶಪಡಿಸಿಕೊಂಡಿದ್ದಾರೆ.