ರಾಜ್ಯ ಮಟ್ಟಕ್ಕೆ ಆಯ್ಕೆ
ತಿಪಟೂರು: ತಾಲೂಕಿನ ಈಚನೂರು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಎಚ್.ಎಂ.ವನಿತ ಜಿಲ್ಲಾ ಮಟ್ಟದಲ್ಲಿ ನಡೆದ ಯೋಗ ಸ್ಪರ್ಧೆಯಲ್ಲಿ ಭಾಗವಹಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ವಿದ್ಯಾರ್ಥಿನಿಗೆ ದೈಹಿಕ ಶಿಕ್ಷಕಿ ಟಿ.ಎಸ್.ಸರ್ವಮಂಗಳಮ್ಮ, ಮುಖ್ಯಶಿಕ್ಷಕಿ ಸುವರ್ಣಮ್ಮ ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ