ಎಸ್.ಎಂ. ಕೃಷ್ಣ, ಸಿದ್ದರಾಮಯ್ಯ ಪ್ರವಾಸ
ತುಮಕೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಹಾಗೂ ಮುಖ್ಯಮಂತ್ರಿ ಸಿದ್ದಾರಾಮಯ್ಯ ಏ. 7 ಹಾಗೂ 10 ರಂದು ಕ್ರಮವಾಗಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಏ. 7 ರಂದು ಎಸ್.ಎಂ. ಕೃಷ್ಣ ತುರುವೇಕೆರೆ ಹಾಗೂ ಹೆಬ್ಬೂರಿನಲ್ಲಿ ಪ್ರವಾಸ ಕೈಗೊಳ್ಳಲ್ಲಿದ್ದಾರೆ. ಏ. 10 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಕ್ಕನಾಯಕನಹಳ್ಳಿ, ತಿಪಟೂರು ಹಾಗೂ ಕೊರಟಗೆರೆಯಲ್ಲಿ ಪ್ರವಾಸ ಕೈಗೊಳ್ಳಲ್ಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್. ಷಫಿ ಅಹಮದ್ ತಿಳಿಸಿದರು.