ಜೂಜಾಟ: 9 ಮಂದಿ ಬಂಧನ
ಶಿರಾ: ತಾಲೂಕಿನ ದೊಡ್ಡಬಾಣಗೆರೆ ಗ್ರಾಮದಲ್ಲಿ ಜೂಜಾಡುತ್ತಿದ್ದ ಅಡ್ಡೆಮೇಲೆ ದಾಳಿ ಮಾಡಿದ ಪಟ್ಟನಾಯಕನಹಳ್ಳಿ ಪಿಎಸ್ಐ. ನಿರ್ಮಲ ಅವರು 9 ಜನ ಆರೋಪಿಗಳನ್ನು ಬಂಧಿಸಿ ಅವರಿಂದ ಪಣಕ್ಕಿಟ್ಟಿದ್ದ ಹಣವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.