ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಬ್ಲಾಕ್ ಕಾಂಗ್ರೆಸ್ ಸಮಿತಿಗೆ ನೇಮಕ

Rashmi Kasaragodu
Updated On : 2 Feb 2014, 1:12 am

ಚಿಕ್ಕನಾಯಕನಹಳ್ಳಿ:  ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ ಹುಳಿಯಾರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ಕೆ.ಜಿ.ವೆಂಕಟೇಶ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷರಾದ ಡಾ. ಜಿ.ಪರಮೇಶ್ವರ ಅವರು ಈ ಆದೇಶ ಹೊರಡಿಸಿದ್ದು ತಕ್ಷಣ ಹುಳಿಯಾರು ಬ್ಲಾಕ್ ಕಾಂಗ್ರೆಸ್ಸಿನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳಿಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಆದೇಶದಲ್ಲಿ ಸೂಚಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement