ಬೀಳ್ಕೊಡುಗೆ ಸಮಾರಂಭ ಇಂದು
ಹುಳಿಯಾರು: ಪಟ್ಟಣದ ದಿ ಟೌನ್ ಕೋ-ಆಪರೇಟಿವ್ ಬ್ಯಾಂಕ್ ಶಿರಾ, ಹುಳಿಯಾರು ಶಾಖೆಯಲ್ಲಿ ಕಳೆದ 9 ವರ್ಷಗಳಿಂದ ಶಾಖಾ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿರುವ ಎಸ್. ಮಹಾಲಿಂಗಪ್ಪ ಅವರಿಗೆ ಶುಕ್ರವಾರ ಬೀಳ್ಕೊಡುಗೆ ಹಮ್ಮಿಕೊಳ್ಳಲಾಗಿದೆ.