ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ವಾಹನ ತಪಾಸಣೆ

Rashmi Kasaragodu
Updated On : 7 Jun 2014, 1:05 am

ತುಮಕೂರು: ಜಿಲ್ಲೆಯಾದ್ಯಂತ ದ್ವಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಟ್ರ್ಯಾಕ್ಟರ್, ಟ್ರಾಯ್ಲರ್, ಜೆ.ಸಿ.ಬಿ. ವಾಹನಗಳು ಮತ್ತು ಆಟೋರಿಕ್ಷಾಗಳನ್ನು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ವತಿಯಿಂದ ತಪಾಸಣೆ ನಡೆಸಲಾಗುವುದು  ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಾಹನ ಮಾಲೀಕರು ಮತ್ತು ಚಾಲಕರು ತಮ್ಮ ವಾಹನಗಳ ದಾಖಲೆಗಳಾದ ಚಾಲನಾ ಪತ್ರ, ನೋಂದಣಿ ಪತ್ರ, ವಿಮೆ, ವಾಯುಮಾಲಿನ್ಯ ನಿಯಂತ್ರಣಾ ಪತ್ರಗಳನ್ನು ತಮ್ಮ ಬಳಿಯಲ್ಲಿ ಕಡ್ಡಾಯವಾಗಿ ಇಟ್ಟುಕೊಂಡು ತಪಾಸಣೆ ನಡೆಸುವ ಸಂದರ್ಭದಲ್ಲಿ ತಪಾಸಣಾ ಅಧಿಕಾರಿಗಳಿಗೆ ತೋರಿಸತಕ್ಕದ್ದು. ತಪ್ಪಿದ್ದಲ್ಲಿ ಕಾನೂನಿನಂತೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments