ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಮತ ಚಲಾಯಿಸಿ

Rashmi Kasaragodu
Updated On : 26 Mar 2014, 1:15 am

ಕುಣಿಗಲ್: ದೇಶದಲ್ಲಿ ಕೋಟ್ಯಂತರ ಸಂಖ್ಯೆಯಲ್ಲಿ ಮತದಾರರಿದ್ದು, ಚುನಾವಣೆ ವೇಳೆಯಲ್ಲಿ ಮತದಾರರು ತಮ್ಮ ಸಂವಿಧಾನಬದ್ಧ ಹಕ್ಕನ್ನು ಚಲಾವಣೆ ಮಾಡುತ್ತಿಲ್ಲ. ಹಾಗಾಗಿ, ದೇಶಕ್ಕೆ ಗಂಭೀರ ಸಮಸ್ಯೆಗಳು ಎದುರಾಗುತ್ತಿವೆ ಎಂದು ಬೆಂಗಳೂರು ಕೆಂಪೇಗೌಡ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕ ಡಾ. ಮಹೇಶ್ ಅಭಿಪ್ರಾಯಪಟ್ಟರು.
ಇತ್ತೀಚೆಗೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಜ್ಯಶಾಸ್ತ್ರದ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಚುನಾವಣೆ ಸುಧಾರಣೆಗಳು ಎಂಬ ವಿಶಯದ ಬಗ್ಗೆ ಉಪನ್ಯಾಸ ನೀಡಿದರು. ಪ್ರಾಚಾರ್ಯ ಡಾ. ನರಸಿಂಹನ್ ಇದ್ದರು.
ಬಿಜೆಪಿ ಸಮಾವೇಶ
ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ತುಮಕೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶ ಮಾ.26ರ ಬುಧವಾರ ಸಂಜೆ 4 ಗಂಟೆಗೆ ನಗರದ ವಿನಾಯಕ ನಗರದ ಗಣಪತಿ ಪೆಂಡಾಲ್ ಆವರಣದಲ್ಲಿ ನಡೆಯಲಿದೆ. ಸಮಾವೇಶದಲ್ಲಿ ಬಿಜೆಪಿ ತುಮಕೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಿ.ಎಸ್. ಬಸವರಾಜು, ಶಾಸಕ ಬಿ. ಸುರೇಶ್‌ಗೌಡ, ರಾಜ್ಯ ಕಾರ್ಯದರ್ಶಿ ನಂದೀಶ್, ಮಾಜಿ ಸಚಿವ ಎಸ್. ಶಿವಣ್ಣ ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments