ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಯೂತ್ ಹಾಸ್ಟೆಲ್ನಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

Rashmi Kasaragodu
Updated On : 28 Mar 2014, 2:08 am

ಹಾಸನ: ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರ ನಿರ್ದೇಶನದಂತೆ ಇತ್ತೀಚೆಗೆ ನಗರದ ಯೂತ್ ಹಾಸ್ಟೆಲ್ ಹಾಗೂ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ಸ್ವಸಹಾಯ ಸಂಘದ ಸಮೂದಾಯ ಸಂಪನ್ಮೂಲ ಮಹಿಳಾ ಸದಸ್ಯರಿಗೆ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಮತದಾರರಿಗೆ ಪ್ರತಿಜ್ಞಾವಿಧಿಯನ್ನು ತಾಲೂಕ್ ನೋಡಲ್ ಅಧಿಕಾರಿ ಟಿ. ಶಿವಣ್ಣ ಅವರು ಭೋದಿಸಿದರು.
ಕಾರ್ಯಕ್ರಮದಲ್ಲಿ ನಗರ ಸಭೆಯ ಆಯುಕ್ತರು, ತಾಲೂಕು ಆರೋಗ್ಯ ಅಧಿಕಾರಿಗಳು, ರಾಷ್ಟ್ರೀಯ ಸೇವಾಯೋಜನಾಧಿಕಾರಿಗಳು ಮತ್ತಿತರರು ಇದ್ದರು. ಈ ಕಾರ್ಯಕ್ರಮವನ್ನು ಜಿಲ್ಲಾ ಸ್ವೀಪ್ ಸಮಿತಿಯ ನಿರ್ದೇಶನದಂತೆ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್. ಅಧಿಕಾರಿ ಕೃಷ್ಣಪ್ಪ,   ಕ್ಷೇತ್ರ ಪ್ರಚಾರ ಸಹಾಯಕ ಪ್ರಕಾಶ್, ಸಂಪನ್ಮೂಲ ವ್ಯಕ್ತಿ ಬೆಟ್ಟೆಗೌಡ, ರೇಣುಕಪ್ರಸಾದ್, ರಂಗಸ್ವಾಮಿ, ಮುನಿಸ್ವಾಮಿ ಮತ್ತು ದೇವರಾಜ್ ಮತ್ತಿತರರು ಇದ್ದರು.ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್. ಅಧಿಕಾರಿ ಕೃಷ್ಣಪ್ಪ,   ಕ್ಷೇತ್ರ ಪ್ರಚಾರ ಸಹಾಯಕ ಪ್ರಕಾಶ್, ಸಂಪನ್ಮೂಲ ವ್ಯಕ್ತಿ ಬೆಟ್ಟೆಗೌಡ, ರೇಣುಕಪ್ರಸಾದ್, ರಂಗಸ್ವಾಮಿ, ಮುನಿಸ್ವಾಮಿ ಮತ್ತು ದೇವರಾಜ್ ಮತ್ತಿತರರು ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement