ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಎತ್ತಿನ ಬಂಡಿ ಮತ ಜಾಗೃತಿ

Rashmi Kasaragodu
Updated On : 29 Mar 2014, 1:07 am

ದೇವದುರ್ಗ: ತಾಲೂಕಿನ ನಾಗಡದಿನ್ನಿ ಗ್ರಾಮದಲ್ಲಿ ಜಿಲ್ಲಾ ಲೋಕ ಶಿಕ್ಷಣ ಸಮಿತಿ, ತಾಲೂಕು ಲೋಕ ಶಿಕ್ಷಣ ಸಮಿತಿ ದೇವದುರ್ಗ ಹಾಗೂ ಗ್ರಾಪಂ ಲೋಕ ಶಿಕ್ಷಣ ಸಮಿತಿ ನಾಗಡದಿನ್ನಿ ವತಿಯಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಗ್ರಾಮದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಮತದಾರರ ಜಾಗೃತಿ ಮಾಹಿತಿ ಹೊತ್ತ ಎತ್ತಿನ ಬಂಡಿಗಳೊಂದಿಗೆ ಜಾಥಾ ನಡೆಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement