ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

ಮೆಸ್ಕಾಂ ಎಂಡಿ ಗೋವಿಂದಪ್ಪ

Mainashree
Updated On : 28 Aug 2013, 10:26 am

ಮಂಗಳೂರು: ಸರ್ಕಾರದ ಅಧಿಸೂಚನೆಯಂತೆ ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿಯ(ಮೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕರಾಗಿ ಎಂ. ಗೋವಿಂದಪ್ಪ ಶುಕ್ರವಾರ ಅಧಿಕಾರ ವಹಿಸಿಕೊಂಡಿದ್ದಾರೆ. 2008 ರಲ್ಲಿ ಮೆಸ್ಕಾಂ ತಾಂತ್ರಿಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿ, ಬಳಿಕ ಗುಲ್ಬರ್ಗ ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿಯಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಇಂಧನ ಇಲಾಖೆಯಲ್ಲಿ ವಿದ್ಯುತ್ ಕಂಪನಿಗಳ ಮಾನಿಟರಿಂಗ್ ಮತ್ತು ಪವರ್ ಪ್ರಾಜೆಕ್ಟ್ ಸೆಲ್‌ನ ತಾಂತ್ರಿಕ ನಿರ್ದೇಶಕರಾಗಿ ಕೆಲಸ ನಿರ್ವಹಿಸಿದ್ದರು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement