ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

ರಾಯರ ಮೃತ್ತಿಕಾ ವೃಂದಾವನ ಸ್ಥಿರ ಪ್ರತಿಷ್ಠಾಪನೆ

Lingaraj Badiger
Updated On : 7 Feb 2013, 11:36 am

ಕಾರ್ಕಳ: ಅಮೆರಿಕಾದ ಫಿನಿಕ್ಸ್‌ನಲ್ಲಿರುವ ಉಡುಪಿ ಪುತ್ತಿಗೆ ಮಠದ ಶಾಖೆ ಶ್ರೀವೆಂಕಟಕೃಷ್ಣ ಕ್ಷೇತ್ರದಲ್ಲಿ ರಾಘವೇಂದ್ರ ರಾಯರ ಮೃತ್ತಿಕಾ ವೃಂದಾವನದ ಸ್ಥಿರ ಪ್ರತಿಷ್ಠಾಪನೆಯು ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಶ್ರೀಪಾದರಿಂದ ಇತ್ತೀಚೆಗೆ ವಿದ್ಯುಕ್ತವಾಗಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು.
ಈ ಸಂದರ್ಭದಲ್ಲಿ ಅಮೆರಿಕದಲ್ಲಿರುವ ಸಾವಿರಾರು ಮಂದಿ ಭಾರತೀಯ ಭಕ್ತಾದಿಗಳು ಭಾಗವಹಿಸಿದರು. ಇದೇ ಸಂದರ್ಭ ಭಗವದ್ಗೀತಾ ಜ್ಞಾನ ಸತ್ರವು ಶ್ರೀಪಾದರ ಅಧ್ಯಕ್ಷತೆಯಲ್ಲಿ ನೆರವೇರಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement