ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

ಮಲೇರಿಯಾ ಬಗ್ಗೆ ಎಚ್ಚರಿಕೆ ಅಗತ್ಯ: ಡಾ. ಅಶೋಕ

Mainashree
Updated On : 6 Jun 2013, 10:26 am

ಕಾರ್ಕಳ: ತಾಲೂಕಿನ ಬಂಡಿಮಠದಲ್ಲಿರುವ ನೌಕರರ ಸಭಾಭವನದಲ್ಲಿ ಸೋಮವಾರ ನಡೆದ ಆರೋಗ್ಯಾಧಿಕಾರಿಗಳ ಸಭೆಯಲ್ಲಿ ತಾಲೂಕಿನಲ್ಲಿ ಮಳೆಗಾಲ ಆರಂಭವಾಗುತ್ತಿದ್ದಂತೆ ಮಲೇರಿಯಾದ ಬಗ್ಗೆ ಎಚ್ಚರಿಕೆ ವಹಿಸುವಂತೆ ಜಿಲ್ಲಾ ಮಲೇರಿಯಾ ಅಧಿಕಾರಿ ಡಾ. ಅಶೋಕ ಕುಮಾರ್ ತಿಳಿಸಿದರು.
ಸಾರ್ವಜನಿಕರಲ್ಲಿ ಮಲೇರಿಯಾ ನಿಯಂತ್ರಣ ಕುರಿತು ಸೂಕ್ತ ಮುನ್ನೆಚ್ಚರಿಕೆ ವಹಿಸಲು ಅಗತ್ಯ ಕ್ರಮಕೈಗೊಳ್ಳಲು ತಿಳಿಸಿದ ಅವರು ರಾಜ್ಯದಲ್ಲಿ ಕಾಡುತ್ತಿರುವ ಡೆಂಘೀ ಜ್ವರದ ಬಗ್ಗೆಯೂ ಸಭೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ವಿದ್ಯಾನಂದ ಶೆಟ್ಟಿ ಮಾತನಾಡಿದರು. ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಜ್ಞಾನೇಶ್ ಕಾಮತ್, ತಾಲೂಕು ಆರೋಗ್ಯಾಧಿಕಾರಿ ವಿದ್ಯಾನಂದ ಶೆಟ್ಟಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement