ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

ಬೃಹತ್ ವೈದ್ಯಕೀಯ ಉಚಿತ ತಪಾಸಣೆ ಶಿಬಿರ

Mainashree
Updated On : 11 Jan 2014, 10:51 am

ಉಡುಪಿ: ಮಲ್ಪೆ ಕೊಡವೂರು ರೋಟರಿ ಕ್ಲಬ್, ಲಯನ್ಸ್ ಕ್ಲಬ್ ಸದರ್ನ್ ಸ್ಟಾರ್ ಹಾಗೂ ವೈದ್ಯಕೀಯ ಪ್ರತಿನಿಧಿಗಳ ಸಂಘ ಉಡುಪಿ ಆಶ್ರಯದಲ್ಲಿ ಉಡುಪಿ ಶಿರಿಬೀಡು ಮೋಡರ್ನ್ ಬಿಲ್ಡಿಂಗ್‌ನಲ್ಲಿ ಬೃಹತ್ ವೈದ್ಯಕೀಯ ಉಚಿತ ಶಿಬಿರ ನಡೆಯಿತು.
ಮೂಳೆ ಸಾಂದ್ರತೆ ತಪಾಸಣೆ, ಅಸ್ತಮಾ ತಪಾಸಣೆ, ರಕ್ತ ತಪಾಸಣೆ, ಮಧುಮೇಹ ಹಾಗೂ ಹೃದ್ರೋಗ ತಪಾಸಣೆಗಳನ್ನು ಉಚಿತವಾಗಿ ನಡೆಸಲಾಯಿತು.
ರೋಟರಿ ಗವರ್ನರ್ ಗುರುರಾಜ್ ಎಸ್. ಅಧ್ಯಕ್ಷತೆ ವಹಿಸಿದ್ದರು. ಮಲ್ಪೆ ಕೊಡವೂರು ರೋಟರಿ ಅಧ್ಯಕ್ಷೆ ಪೂರ್ಣಿಮಾ ಜನಾರ್ದನ್, ರೋಟರಿ ಸಹಾಯಕ ಗವರ್ನರ್ ಮಹೇಶ್ ಕುಮಾರ್, ಪುಷ್ಪಲತಾ ಗುರುರಾಜ್, ಲಯನ್ಸ್ ಕ್ಲಬ್ ಅಧ್ಯಕ್ಷೆ ದಿವ್ಯಾರಾಣಿ, ಕಾರ್ಯದರ್ಶಿ ವೀಣಾ ಶೆಟ್ಟಿ, ವೈದ್ಯಕೀಯ ಪ್ರತಿನಿಧಿಗಳಾದ ವೆಂಕಟೇಶ್, ವೇಣುಗೋಪಾಲ್ ಭಾಗವಹಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement