ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

ಮಳೆಗಾಗಿ ಕ್ಷೀರಾಭಿಷೇಕ

Rashmi Kasaragodu
Updated On : 26 Jun 2014, 12:22 pm

ಉಡುಪಿ: ಪೆರಂಪಳ್ಳಿ ಮಹಾಲಿಂಗೇಶ್ವರ ದೇವರಿಗೆ 30ರಂದು ಸಂಜೆ 6ಕ್ಕೆ ಉತ್ತಮ ಮಳೆ, ಬೆಳೆಗಾಗಿ ಪ್ರಾರ್ಥಿಸಿ ಕ್ಷೀರಾಭಿಷೇಕ ಸಹಿತ ವಿಶೇಷ ಸೀಯಾಳಾಭಿಷೇಕ ಸೇವೆ ನಡೆಯಲಿದೆ ಎಂದು ದೇವಳದ ವ್ಯವಸ್ಥಾಪನಾ ಅಧ್ಯಕ್ಷ ಪಿ.ಎನ್. ಪ್ರಸನ್ನಕುಮಾರ್ ತಿಳಿಸಿದ್ದಾರೆ. ಗ್ರಾಮದ ಪ್ರತಿ ಮನೆಗಳಿಗೆ ಬಿಲ್ವಪತ್ರೆಯ ಸಸಿ ವಿತರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.



ಪ್ರಶಸ್ತಿ ಪುರಸ್ಕೃತ ಚಿತ್ರ


ಮಾದಕ ವಸ್ತು ವಿರೋಧಿ ದಿನಾಚರಣೆ ಅಂಗವಾಗಿ ವಾರ್ತಾ ಇಲಾಖೆ, ಮದ್ಯಪಾನ ಸಂಯಮ ಮಂಡಳಿ,  ರೋಟರಿ ಕ್ಲಬ್ ಆಶ್ರಯದಲ್ಲಿ ನಡೆದ ಚಿತ್ರ ರಚನೆ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಮಣಿಪಾಲದ ಮಾಧವ ಪೈ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿ ಪ್ರತಾಪ್, ದ್ವಿತೀಯ ಬಹುಮಾನವನು ಮಷ್ಕರ್ ಅಹಮದ್ ಹಾಗೂ ಮೂಡಬೆಳ್ಳೆ ಸೈಂಟ್ ಲಾರೆನ್ಸ್ ಕಾಲೇಜಿನ ಸ್ವರೂಪ್ ಹಾಗೂ ತೃತೀಯ ಬಹುಮಾನವನ್ನು ಮಾಧವ ಪೈ ಮೆಮೋರಿಯಲ್ ಕಾಲೇಜಿನ ಕೀರ್ತಿರಾಜ್ ಪಡೆದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement