ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

ನಕ್ಸಲ್ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿ, ಎಸ್ಪಿ ಭೇಟಿ

Rashmi Kasaragodu
Updated On : 18 Mar 2014, 1:03 am

ಮಣಿಪಾಲ: ಜಿಲ್ಲಾಧಿಕಾರಿ ಡಾ. ಮುದ್ದುಮೋಹನ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬೋರಲಿಂಗಯ್ಯ ಚುನಾವಣಾ ಪೂರ್ವ ಪರಿಸ್ಥಿತಿ ಅವಲೋಕಿಸಲು ಸೋಮವಾರ ಜಿಲ್ಲೆಯ ವಿವಿಧ ನಕ್ಸಲ್ ಪೀಡಿತ ಪ್ರದೇಶಗಳ ಮತದಾನ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
 ಅವರು ಸೋಮೇಶ್ವರ, ಕಬ್ಬಿನಾಲೆ, ಕಾನನಕಟ್ಟೆ, ಮುಟ್ಲಪಾಡಿ, ಮುದ್ರಾಡಿ, ಮುನಿಯಾಲು, ಬಚ್ಚಪ್ಪ, ಸೀತಾನದಿ, ನಾಡ್ಪಾಲು, ಮೇಲ್ಲಟ್ಟು, ಅಂಡಾರು, ಶಿರ್ಲಾಲು ಮುಂತಾದ ಗ್ರಾಮಗಳಲ್ಲಿರುವ ಮತದಾನ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿ ಪರಿಸ್ಥಿತಿ, ಸಿದ್ಧತೆಗಳ ಪರಿಶೀಲನೆ ನಡೆಸಿದರು.    


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement