ಮುಂಡಗೋಡ: ಸಾಮಾನ್ಯ ಸಭೆ
ಮುಂಡಗೋಡ: ಇಲ್ಲಿಯ ಪಟ್ಟಣ ಪಂಚಾಯಿತಿ ಪ್ರಸಕ್ತ ಅವಧಿಯ ಕೊನೆಯ ಸರ್ವ ಸದಸ್ಯರ ಸಾಮಾನ್ಯ ಸಭೆ ಶುಕ್ರವಾರ ನಡೆಯಿತು. ಪ ಪಂ ಅಧ್ಯಕ್ಷ ಎಂ.ಕೆ. ಗಡವಾಲೆ ಸಭೆಯಲ್ಲಿ ಮಾತನಾಡಿ, ತಮ್ಮ ಅವಧಿಯಲ್ಲಿ ಅಭಿವೃದ್ಧಿ ಹಾಗೂ ಉತ್ತಮ ಆಡಳಿತ ನಡೆಸಲು ಸಹಕರಿಸಿದ ಸದಸ್ಯರು ಹಾಗೂ ಸಾರ್ವಜನಿಕರನ್ನು ಅಭಿನಂದಿಸಿದರು. ಇದೇ ವೇಳೆ ಬಜೆಟ್ ಮಂಡಿಸಲಾಯಿತು. ಉಪಾಧ್ಯಕ್ಷ ನಾಗಭೂಷಣ ಹಾವಣಗಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಯಲ್ಲಕ್ಕ ಹರಿಜನ, ಸದಸ್ಯ ಪಣಿರಾಜ ಹದಳಗಿ, ಮುನಾಫ್ ಮಿರ್ಜಾನಕರ, ವಿನಾಯಕ ರಾಯ್ಕರ, ಕಲ್ಪನಾ ಕುದ್ರಿಗಿ, ಯಲ್ಲಪ್ಪ ಕೊರವರ, ಸಂತೋಷ ರಾಂಪುರೆ, ಪ್ರೇಮಾ ಅಪ್ಪಿನಬಾವಿ, ಕಿರಣ ಶೇರಖಾನೆ, ಜಯಮ್ಮ ಭೋವಿ, ಲೀಲಾ ತಳವಾರ, ಇಸ್ಮಾಯಿಲ ಬೆಂಡಿಗೇರಿ ಮತ್ತಿತರರು ಇದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.