ಸ್ಥಳೀಯ ಸಂಸ್ಥೆ ಚುನಾವಣೆ: ಮೀಸಲಾತಿ
ಕಾರವಾರ: ಜಿಲ್ಲೆಯ 17 ನಗರ ಸ್ಥಳೀಯ ಸಂಸ್ಥೆಗಳಿಗೆ 2013ನೇ ಸಾಲಿನಲ್ಲಿ ಚುನಾವಣೆ ನಡೆಸಲು ವಾರ್ಡ್ವಾರು ಮೀಸಲಾತಿ ಅಧಿಸೂಚನೆ ಪ್ರಕಟಿಸಿ ಜಿಲ್ಲಾಧಿಕಾರಿ ಇಂಕಾಂಗ್ಲೋ ಜಮೀರ್ ಆದೇಶ ಹೊರಡಿಸಿದ್ದಾರೆ. ನಗರಸಭೆ ಕಾರವಾರ, ನಗರಸಭೆ ದಾಂಡೇಲಿ, ನಗರಸಭೆ ಶಿರಸಿ, ಪುರಸಭೆ ಕುಮಟಾ, ಪುರಸಭೆ ಭಟ್ಕಳ, ಹೊನ್ನಾವರ, ಅಂಕೋಲ, ಹಳಿಯಾಳ, ಸಿದ್ದಾಪುರ, ಯಲ್ಲಾಪುರ ಹಾಗೂ ಮುಂಡಗೋಡ ಪಟ್ಟಣ ಪಂಚಾಯಿತಿ ಚುನಾವಣೆಗೆ ಮೀಸಲಾತಿ ಅಧಿಸೂಚನೆ ಹೊರಡಿಸಲಾಗಿದೆ.
ಕಾರವಾರ ನಗರಸಭೆ: ವಾರ್ಡ್ ಸಂಖ್ಯೆ 1- ಹಿಂದುಳಿದ ವರ್ಗ (ಎ), ವಾರ್ಡ್ ಸಂಖ್ಯೆ 2- ಸಾಮಾನ್ಯ (ಮಹಿಳೆ), ವಾರ್ಡ್ ಸಂಖ್ಯೆ 3- ಹಿಂದುಳಿದ ವರ್ಗ(ಎ), ವಾರ್ಡ್ ಸಂಖ್ಯೆ 4 - ಸಾಮಾನ್ಯ, ವಾರ್ಡ್ ಸಂಖ್ಯೆ 5- ಹಿಂದುಳಿದ ವರ್ಗ (ಎ), ವಾರ್ಡ್ ಸಂಖ್ಯೆ 6- ಸಾಮಾನ್ಯ, ವಾರ್ಡ್ ಸಂಖ್ಯೆ 7- ಸಾಮಾನ್ಯ, ವಾರ್ಡ್ ಸಂಖ್ಯೆ 8- ಹಿಂದುಳಿದ ವರ್ಗ (ಎ ಮಹಿಳೆ), ವಾರ್ಡ್ ಸಂಖ್ಯೆ 9- ಸಾಮಾನ್ಯ, ವಾರ್ಡ್ ಸಂಖ್ಯೆ 10- ಸಾಮಾನ್ಯ (ಮಹಿಳೆ), ವಾರ್ಡ್ ಸಂಖ್ಯೆ 11- ಸಾಮಾನ್ಯ, ವಾರ್ಡ್ ಸಂಖ್ಯೆ 12- ಸಾಮಾನ್ಯ (ಮಹಿಳೆ), ವಾರ್ಡ್ ಸಂಖ್ಯೆ 13- ಸಾಮಾನ್ಯ, ವಾರ್ಡ್ ಸಂಖ್ಯೆ 14- ಸಾಮಾನ್ಯ, ವಾರ್ಡ್ ಸಂಖ್ಯೆ 15- ಸಾಮಾನ್ಯ (ಮಹಿಳೆ), ವಾರ್ಡ್ ಸಂಖ್ಯೆ 16- ಹಿಂದುಳಿದ ವರ್ಗ (ಎ), ವಾರ್ಡ್ ಸಂಖ್ಯೆ17- ಸಾಮಾನ್ಯ, ವಾರ್ಡ್ ಸಂಖ್ಯೆ18 - ಹಿಂದುಳಿದ ವರ್ಗ (ಬಿ), ವಾರ್ಡ್ ಸಂಖ್ಯೆ 19- ಸಾಮಾನ್ಯ, ವಾರ್ಡ್ ಸಂಖ್ಯೆ 20- ಸಾಮಾನ್ಯ (ಮಹಿಳೆ), ವಾರ್ಡ್ ಸಂಖ್ಯೆ 21- ಪರಿಶಿಷ್ಟ ಜಾತಿ (ಮಹಿಳೆ), ವಾರ್ಡ್ ಸಂಖ್ಯೆ 22- ಸಾಮಾನ್ಯ, ವಾರ್ಡ್ ಸಂಖ್ಯೆ 23- ಹಿಂದುಳಿದ ವರ್ಗ (ಬಿ)ಮಹಿಳೆ, ವಾರ್ಡ್ ಸಂಖ್ಯೆ 24 -ಸಾಮಾನ್ಯ, ವಾರ್ಡ್ ಸಂಖ್ಯೆ 25- ಪ.ಪಂಗಡ (ಮಹಿಳೆ), ವಾರ್ಡ್ ಸಂಖ್ಯೆ 26-ಸಾಮಾನ್ಯ, ವಾರ್ಡ್ ಸಂಖ್ಯೆ 27-ಹಿಂದುಳಿದ ವರ್ಗ (ಎ) ಮಹಿಳೆ, ವಾರ್ಡ್ ಸಂಖ್ಯೆ 28- ಹಿಂದುಳಿದ ವರ್ಗ (ಎ), ವಾರ್ಡ್ ಸಂಖ್ಯೆ 29- ಹಿಂದುಳಿದ ವರ್ಗ (ಎ) ಮಹಿಳೆ, ವಾರ್ಡ್ಸಂಖ್ಯೆ 30- ಸಾಮಾನ್ಯ (ಮಹಿಳೆ), ವಾರ್ಡ್ಸಂಖ್ಯೆ 31-ಸಾಮಾನ್ಯ ಮೀಸಲಾತಿ ಘೋಷಿಸಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.