ಕಾರವಾರ ನಗರಸಭೆ: ಪಕ್ಷೇತರರ ಬೆಂಬಲದಿಂದ ಬಿಜೆಪಿಗೆ ಬಲ
ಕಾರವಾರ ನಗರಸಭೆ ಒಟ್ಟು ಸ್ಥಾನಗಳು 31, ಬಿಜೆಪಿ 13, ಕಾಂಗ್ರೆಸ್ 13 ಹಾಗೂ ಪಕ್ಷೇತರರು 5 ಸ್ಥಾನ ಗಳಿಸಿದ್ದಾರೆ. ಕಾರವಾರ ನಗರಸಭೆಯಲ್ಲಿ ಅತಂತ್ರ ಪರಿಸ್ಥಿತಿ ಉಂಟಾಗಿದ್ದರೂ ಬಿಜೆಪಿ ಅಧಿಕಾರಕ್ಕೇರುವ ಸಾಧ್ಯತೆ ಹೆಚ್ಚಿದೆ. ಜೆಡಿಎಸ್ - ಬಿಎಸ್ಆರ್ ಪಕ್ಷಗಳು ಧೂಳೀಪಟವಾಗಿವೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.