ದಾಂಡೇಲಿ ಕಾಂಗ್ರೆಸ್ ತೆಕ್ಕೆಗೆ
ದಾಂಡೇಲಿ: ದಾಂಡೇಲಿ ನಗರಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. 16 ವಾರ್ಡ್ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ. ಜೆಡಿಎಸ್ 12 ಸ್ಥಾನಗಳಿಸಿ ವಿರೋಧ ಪಕ್ಷದ ಸ್ಥಾನ ಅಲಂಕರಿಸಿದೆ. ಪಕ್ಷೇತರರು 2 ಸ್ಥಾನ ಅಲಂಕರಿಸಿದರೆ, ಬಿಜೆಪಿ 1 ಸ್ಥಾನ ಗೆದ್ದಿದೆ.
ಅಸ್ವಸ್ಥಗೊಂಡ ಸಾರಂಗ
ಮುಂಡಗೋಡ: ಸಾರಂಗವೊಂದು ಪಟ್ಟಣ ಪ್ರವೇಶಿಸಿ ತೀವ್ರ ಅಸ್ವಸ್ಥಗೊಂಡ ಘಟನೆ ಸೋಮವಾರ ನಡೆದಿದೆ. ಅರಣ್ಯ ಪ್ರದೇಶದಿಂದ ನೀರು ಕುಡಿಯಲೆಂದು ಬಯಲಿಗೆ ಬಂದ ವೇಳೆಯಲ್ಲಿ ನಾಯಿಗಳು ಬೆನ್ನಟ್ಟಿಕೊಂಡು ಬಂದಿವೆ. ಇದನ್ನು ಗಮನಿಸಿದ ಪಟ್ಟಣ ಪಂಚಾಯತ ಪೌರ ಕಾರ್ಮಿಕರು ಸಾರಂಗವನ್ನು ರಕ್ಷಿಸಿ ಅರಣ್ಯ ಇಲಾಖೆಯವರಿಗೆ ಒಪ್ಪಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.