ಫಲಿತಾಂಶ ದಿಕ್ಸೂಚಿ ಅಲ್ಲ
ಶಿರಸಿ: ಮತದಾರರ ತೀರ್ಮಾನಕ್ಕೆ ತಲೆಬಾಗುವೆ. ಇಂದಿನ ಫಲಿತಾಂಶದ ಕುರಿತಂತೆ ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ. ಅಭಿವೃದ್ಧಿ ಕೆಲಸ ಕಾರ್ಯಗಳು ಎಂದಿನಂತೆ ನಡೆಯುತ್ತದೆ. ಬರಲಿರುವ ವಿಧಾನಸಭಾ ಚುನಾವಣೆಗೆ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ದಿಕ್ಸೂಚಿ ಅಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಚುನಾವಣಾ ಫಲಿತಾಂಶದ ಬಗೆಗೆ ಪ್ರತಿಕ್ರಿಯಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.